ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
05 ಜುಲೈ 2024 Others Important
Tags: Degree

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಮತ್ತು ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿನಾಂಕ 28/07/2024 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
29
Start Date
5 ಜುಲೈ 2024
End Date
28 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.


- ಹುದ್ದೆಗಳ ವಿವರ : 29
ಸಬ್ ಇನ್ಸ್ ಪೆಕ್ಟರ್, : 10 
ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ : 05 
ಹೆಡ್ ಕಾನ್ಸ್ ಟೇಬಲ್  : 14

Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.