ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 133 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು 02 ಏಪ್ರಿಲ್ 2025ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ ವಿವರ:
ಒಟ್ಟು ಹುದ್ದೆಗಳು:133
ಹುದ್ದೆಯ ಹೆಸರು: ಕಾನ್ಸ್‌ಟೇಬಲ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ವೇತನ ಶ್ರೇಣಿ:
₹21,700 – ₹69,100/- ಪ್ರತಿ ತಿಂಗಳು
ಅರ್ಹತಾ ಪ್ರಮಾಣಗಳು:
ಶೈಕ್ಷಣಿಕ ಅರ್ಹತೆ:10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ.
ಐಟಿಬಿಪಿ ನಿಯಮಾವಳಿಯ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ:
- ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
- ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ: ₹100/-
- ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
1. ದೈಹಿಕ ಸಾಮರ್ಥ್ಯ ಪರೀಕ್ಷೆ (PET)
2. ದೈಹಿಕ ಮಾನದಂಡ ಪರೀಕ್ಷೆ (PST)
3. ದಾಖಲೆ ಪರಿಶೀಲನೆ
4. ಲಿಖಿತ ಪರೀಕ್ಷೆ
5. ಪ್ರಾಯೋಗಿಕ ಪರೀಕ್ಷೆ
6. ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 04 ಮಾರ್ಚ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನ: 02 ಏಪ್ರಿಲ್ 2025
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments