ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
22 ಏಪ್ರಿಲ್ 2022 Others

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 10
* Consultants : 02
* Medical Services : 01
* GM- R&D : 01
* MGR/CMR / DGM : 03
* Dy. Mgr - Data Centre : 01
* Dy. Mgr – Cyber Security : 01
* CMR - Data Centre & Sales Marketing : 01

Job Overview
No. of posts
10
Start Date
22 ಎಪ್ರಿಲ್ 2022
End Date
4 ಮೇ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:

 

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MBBS/ Engineering/ MBA/ ಪದವಿ ಸ್ನಾತಕೋತ್ತರ/ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.