ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
|
Job Overview
- No. of posts
- 49
- Start Date
- 4 ಜೂನ್ 2019
- End Date
- 11 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಆಯಾ ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಯ ಅಂಕಗಳು ಹಾಗೂ ಸಂದರ್ಶನದಲ್ಲಿ ಸಾಮರ್ಥ್ಯಕ್ಕೆ(Performance in the Interview) ಅನುಗುಣವಾಗಿ ಸಂಬಂಧಪಟ್ಟ ನೇಮಕಾತಿ ಮಂಡಳಿಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನೇಮಕಾತಿಯ ಈ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಅನುಭವ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು
Fee:
ಸಾಮಾನ್ಯ ಹಾಗೂ ಇತರೆ ಹಿಂದುಳಿದ ಜಾತಿ ಮತ್ತು ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 700/- ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ರೂ.350/- ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ರೂ.350/- ನಿಗದಿಪಡಿಸಲಾಗಿದೆ.
Age Limit:
* ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
* ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗ-35 ವರ್ಷ
* ಇತರೆ ಹಿಂದುಳಿದ ವರ್ಗ- 38 ವರ್ಷ
* ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ/ ಪ್ರವರ್ಗ -1- 40 ವರ್ಷ
* ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗ-35 ವರ್ಷ
* ಇತರೆ ಹಿಂದುಳಿದ ವರ್ಗ- 38 ವರ್ಷ
* ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ/ ಪ್ರವರ್ಗ -1- 40 ವರ್ಷ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.