ಜಾನಪದ ವಿಶ್ವ ವಿದ್ಯಾಲಯಲಯ ಹಾವೇರಿ ಇಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
|
Job Overview
- No. of posts
- 39
- Start Date
- 23 ಜುಲೈ 2019
- End Date
- 9 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- ಜಾನಪದ ವಿಶ್ವ ವಿದ್ಯಾಲಯದ ಅಧೀನ ಕಾಲೇಜುಗಳಲ್ಲಿ, KA,
Selection Procedure:
ಯುಜಿಸಿ(UGC) ನಿಯಮಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ನೇಮಕ ಪ್ರಕ್ರಿಯೆ ನಡೆಯಲಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(UGC NET), ರಾಜ್ಯಮಟ್ಟದ ಅರ್ಹತಾ ಪರೀಕ್ಷೆ(KSET), ಎಂಪಿಎಲ್, ಪಿಎಚ್ ಡಿ(Phd) ಪಡೆದಿರುವ ಮತ್ತು ಬೋಧನೆಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ನೇಮಕದಲ್ಲಿ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾಲಯ ನಿಯೋಜಿಸುವ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.
Qualification:
ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಿಂದ ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಮತ್ತು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇಕಡ. 55% ಅಂಕಗಳನ್ನು ಪಡೆದಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 1000/- ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಶೇ.50 ವಿನಾಯಿತಿ ಕಲ್ಪಿಸಲಾಗಿದೆ.
* ಶಿಗ್ಗಾವಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಪಾವತಿಯಾಗುವಂತೆ ಡಿಡಿಯನ್ನು ಹಣಕಾಸು ಅಧಿಕಾರಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಗೊಟಗೋಡಿ ಇವರ ಹೆಸರಿಗೆ ಪಡೆಯಬೇಕು.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಶೇ.50 ವಿನಾಯಿತಿ ಕಲ್ಪಿಸಲಾಗಿದೆ.
* ಶಿಗ್ಗಾವಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಪಾವತಿಯಾಗುವಂತೆ ಡಿಡಿಯನ್ನು ಹಣಕಾಸು ಅಧಿಕಾರಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಗೊಟಗೋಡಿ ಇವರ ಹೆಸರಿಗೆ ಪಡೆಯಬೇಕು.
ನಿಮ್ಮ ಮೊಬೈಲ್ ಫೋನಿಗೆ ಬೇಕಾದ ಅತ್ಯವಶ್ಯಕ ಉಪಕರಣಗಳನ್ನು ಅತಿ ಕಡಿಮೆ ಬೆಲೆಗೆ amazon ಜಾಲತಾಣದಿಂದ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.