Loading..!

ಯಾದಗಿರಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:12 ಜನವರಿ 2023
not found

ಜವಾಹರ್ ನವೋದಯ ವಿದ್ಯಾಲಯ ಹೊತ್‌ಪೇಟ್ ಯಾದಗಿರಿಯಲ್ಲಿ ಖಾಲಿ ಇರುವ ಭೌತಶಾಸ್ತ್ರ, IT, ಗಣಿತ ಮತ್ತು ಇಂಗ್ಲೀಷ ವಿಷಯದ ಬೋಧಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ16/01/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ :
ಜವಾಹರ್ ನವೋದಯ ವಿದ್ಯಾಲಯ ಹೊತ್‌ಪೇಟ್, ಯಾದಗಿರಿ.

No. of posts:  4

Comments