ಯಾದಗಿರಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
12 ಜನವರಿ 2023
Others
ಜವಾಹರ್ ನವೋದಯ ವಿದ್ಯಾಲಯ ಹೊತ್‌ಪೇಟ್ ಯಾದಗಿರಿಯಲ್ಲಿ ಖಾಲಿ ಇರುವ ಭೌತಶಾಸ್ತ್ರ, IT, ಗಣಿತ ಮತ್ತು ಇಂಗ್ಲೀಷ ವಿಷಯದ ಬೋಧಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/01/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ಧಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಜವಾಹರ್ ನವೋದಯ ವಿದ್ಯಾಲಯ ಹೊತ್‌ಪೇಟ್, ಯಾದಗಿರಿ.
Job Overview
- No. of posts
- 4
- Start Date
- 12 ಜನವರಿ 2023
- End Date
- 16 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಯಾದಗಿರಿ ಜಿಲ್ಲೆ, KA,
To Download Official Notification : Jawahar Navodaya Vidyalaya Recruitment 2023
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.