ಜಿಲ್ಲಾ ಪಂಚಾಯತಿ ಕಾರವಾರ ಇಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

ಜಿಲ್ಲಾ ಪಂಚಾಯತಿ ಕಾರವಾರ ಇಲ್ಲಿ  ಖಾಲಿಯಿರುವ  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Published by Yallamma G
23 ಡಿಸೆಂಬರ್ 2021 District Urban Development Cell State
ಉತ್ತರ ಕನ್ನಡ ಜಿಲ್ಲಾ ಪಂಚಾಯತಿ, ಕಾರವಾರ ಇಲ್ಲಿ  ಖಾಲಿಯಿರುವ ಒಟ್ಟು 09 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 29 ಡಿಸೆಂಬರ್ 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ: 09 
* DMIS Assistant : 01
* Taluk Programme Manager : 06
* Cluster Supervisor : 02
Job Overview
No. of posts
9
Start Date
23 ಡಿಸೆಂಬರ್ 2021
End Date
29 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
ಉತ್ತರ ಕನ್ನಡ, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ ಮತ್ತು ಹುದ್ದೆಗಳಿಗೆ ಅನುಗುಣವಾಗಿ 1:3 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ/ ಸ್ನಾತಕೋತರ ಪದವಿ/ ಪಿ.ಜಿ ಡಿಪ್ಲೋಮ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನವನ್ನು  ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
Age Limit:

ಜಿಲ್ಲಾ ಪಂಚಾಯತಿ ಕಾರವಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.