ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
09 ಅಕ್ಟೋಬರ್ 2024 Others
Tags: PG

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರಿನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2
Start Date
9 ಅಕ್ಟೋಬರ್ 2024
End Date
13 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಕೊನೆಯ ದಿನಾಂಕ 13/10/2024 ದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :  vacancy.scpgroup@gmail.com 

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc. Chemistry/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.