ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:14 ಜನವರಿ 2025
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರಿನಲ್ಲಿ ಖಾಲಿ ಇರುವ R&D ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Comments