JSS ಮಹಾವಿದ್ಯಾಪೀಠದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

JSS ಮಹಾವಿದ್ಯಾಪೀಠದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
27 ಜುಲೈ 2022 Others

ಜೆ ಎಸ್ ಎಸ್ ಸಂಸ್ಕೃತ ಕಾಲೇಜ, ಪಾಠಶಾಲೆಗಳಿಗೆ ಮತ್ತು ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ  ಒಟ್ಟು 5 ಉಪನ್ಯಾಸಕ, ಸಂಸ್ಕೃತ ಶಿಕ್ಷಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಈಗ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 27 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ಅರ್ಜಿ ಸಲ್ಲಿಕೆ ಆರಂಭಗೊಂಡ 20 ದಿನಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಶಾಲಾ ಶಿಕ್ಷಣ ವಿಭಾಗ, 
ಜೆ ಎಸ್ ಎಸ್ ಮಹಾವಿದ್ಯಾಪೀಠ, ಡಾ.ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, 
ರಾಮಾನುಜ ರಸ್ತೆ, ಮೈಸೂರು-04

ಹುದ್ದೆಗಳ ವಿವರ :
* ಜ್ಯೋತಿಷ್ಯ ಶಸ್ತ್ರ ಉಪನ್ಯಾಸಕ ಹುದ್ದೆ : 1
* ಸಂಸ್ಕೃತ ಶಿಕ್ಷಕ ಹುದ್ದೆ : 2
* ಗಣಿತ ಸಹಾಯಕ ಪ್ರಾಧ್ಯಾಪಕ ಹುದ್ದೆ : 1
* ಇಂಗ್ಲೀಷ ಸಹಾಯಕ ಪ್ರಾಧ್ಯಾಪಕ ಹುದ್ದೆ : 1

Job Overview
No. of posts
5
Start Date
27 ಜುಲೈ 2022
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.