ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
| Date:15 ಜೂನ್ 2019
ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಈ ಕೆಳಗೆ ನೀಡಿರುವ ವಿಷಯಗಳ ಸಹಾಯಕ ಪ್ರಾದ್ಯಾಪಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
* ಕನ್ನಡ
* ಇಂಗ್ಲಿಷ್
* ಹಿಂದಿ
* ಸಂಸ್ಕೃತ
* ಸೋಷಿಯಾಲಜಿ
* ಜಿಯಾಗ್ರಫಿ
* ಪೊಲಿಟಿಕಲ್ ಸೈನ್ಸ್
* ಕಾಮರ್ಸ್
* ಫಿಜಿಕ್ಸ್
* ಕೆಮಿಸ್ಟ್ರಿ
* ಮೆಥಮೆಟಿಕ್ಸ್
* ಬಾಟನಿ
* ಜೂವಾಲಜಿ
* ಫಿಸಿಕಲ್ ಎಜುಕೇಶನ್ ಡೈರೆಕ್ಟರ್
* ಲೈಬ್ರೆರಿಯನ್
ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಂಸ್ಥೆಯ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಕೊನೆಯ ದಿನಾಂಕ 28-06-2019 ರೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಗಳನ್ನು ರಿಜಿಸ್ಟರ್ಡ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ :
The Executive Secretary,
JSS Mahavidyapeeta,
Jagadguru dr. Shivaratri Rajendra Circle Mysore-570004

No. of posts: 52
Comments