ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

|
ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಕೆಳಗೆ ನೀಡಿರುವ ವಿಷಯಗಳ ಸಹಾಯಕ ಪ್ರಾದ್ಯಾಪಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ * ಕನ್ನಡ * ಇಂಗ್ಲಿಷ್ * ಹಿಂದಿ * ಸಂಸ್ಕೃತ * ಸೋಷಿಯಾಲಜಿ * ಜಿಯಾಗ್ರಫಿ * ಪೊಲಿಟಿಕಲ್ ಸೈನ್ಸ್ * ಕಾಮರ್ಸ್ * ಫಿಜಿಕ್ಸ್ * ಕೆಮಿಸ್ಟ್ರಿ * ಮೆಥಮೆಟಿಕ್ಸ್ * ಬಾಟನಿ * ಜೂವಾಲಜಿ * ಫಿಸಿಕಲ್ ಎಜುಕೇಶನ್ ಡೈರೆಕ್ಟರ್ * ಲೈಬ್ರೆರಿಯನ್ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಂಸ್ಥೆಯ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಕೊನೆಯ ದಿನಾಂಕ 28-06-2019 ರೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಗಳನ್ನು ರಿಜಿಸ್ಟರ್ಡ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ : The Executive Secretary, JSS Mahavidyapeeta, Jagadguru dr. Shivaratri Rajendra Circle Mysore-570004
Job Overview
No. of posts
52
Start Date
1 ಜೂನ್ 2019
End Date
28 ಜೂನ್ 2019
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Qualification:
ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಶೇಕಡ 55% ಅಂಕಗಳಿಗೆ ಕಡಿಮೆ ಇಲ್ಲದಂತೆ ಪೂರೈಸಿರಬೇಕು ಮತ್ತು ನೆಟ್(NET) ಅಥವಾ ಸೆಟ್(SET) ಪರೀಕ್ಷೆಯಲ್ಲಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂಪಾಯಿ 1000 /- ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಶುಲ್ಕವನ್ನು "JSS Mahavidhyapeetha, Mysuru" ಇವರ ಹೆಸರಿನ DD ಮೂಲಕ ಪಾವತಿಸಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ 22 ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮತಿಯನ್ನು ಮೀರಿರಬಾರದು
ಹಿಂದುಳಿದ ವರ್ಗಗಳಾದ 2A/2B/3A/3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ ವಯೋಮಿತಿ ಮತ್ತು ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 45 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
to download official notification
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.