Loading..!

ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ತರಬೇತಿ ಅಧಿಕಾರಿ(JTO)ಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
| Date:5 ಜನವರಿ 2019
not found
ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡಿ ನಿಗದಿತ ಶುಲ್ಕವನ್ನು ಅಂಚೆ ಕಚೇರಿಯ ಕೆಲಸದ ವೇಳೆಯೊಳಗಾಗಿ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ (e-ಪೆಮೆಂಟ್) ಪಾವತಿ ಮಾಡಬಹುದು, ಇದನ್ನು ಹೊರತು ಪಡಿಸಿ ಬೇರೆ ಯಾವುದೇ ಮಾದರಿಯಲ್ಲಿ ಪಾವತಿಸಿರುವ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.
ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಎಲ್ಲ ಸೂಚನೆಗಳನ್ನು ಕಡ್ಡಾಯವಾಗಿ ಅಧಿಕೃತ ಅಧಿಸೂಚನೆ ನೋಡಿ ತಿಳಿದುಕೊಳ್ಳತಕ್ಕದ್ದು.
No. of posts:  1520

Comments