ಕಲಬುರಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
25 ಜುಲೈ 2021 Department of Women and Child Development State
- ಕಲಬುರಗಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 55 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 276 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ದಿನಾಂಕ : 01-07-2021 ರಂದು ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ : 31-07-2021 ಆಗಿರುವದರಿಂದ ಇನ್ನು 6 ದಿನಗಳು ಬಾಕಿ ಇವೆ. ಈ ಹುದ್ದೆಗಳಿಗೆ ಆಸಕ್ತಿ ಇರುವ ಅರ್ಹ ಮಹಿಳಾ ಅಭ್ಯರ್ಥಿಗಳು ಇನ್ನೂ ಅರ್ಜಿ ಸಲ್ಲಿಸದಿದ್ದಲ್ಲಿ, ಕೊನೆ ಕ್ಷಣದವರೆಗೆ ಕಾಯದೇ ಬೇಗ ಅರ್ಜಿ ಸಲ್ಲಿಸಿ.
Job Overview
No. of posts
331
Start Date
1 ಜುಲೈ 2021
End Date
31 ಜುಲೈ 2021
Employment Type
FULL_TIME
Organization
KPSC Vaani (Website)
Location
Kalburagi, KA,
Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Fee:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.