ಕಲಬುರ್ಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್'ಗಳಲ್ಲಿ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಅಹ್ವಾನ

|
ಕಲಬುರ್ಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್'ಗಳಲ್ಲಿ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಅಹ್ವಾನ
ಕಲಬುರಗಿ ಜಿಲ್ಲಾ ಪಂಚಾಯತೆ ವ್ಯಾಪ್ತಿಯ ಪಂಚಾಯತ್ ಗಳಲ್ಲಿ ತೆರಿಗೆ ವಸೂಲಿಗಾರರು,ಲೆಕ್ಕಿಗ, ಗುಮಾಸ್ತ, ಬೆರಳಚ್ಚುಗಾರ ವೃಂದದ ಕೋಟಾದಡಿಯಲ್ಲಿ ಸ್ಥಳಿಯ ವೃಂದಲ್ಲಿ (371 ಜೆ) / ಸ್ಥಳಿಯೇತರ ವೃಂದದಲ್ಲಿ ಖಾಲಿ ಇರುವ ಗ್ರೇಡ-2 ಗ್ರಾಮ ಪಂಚಾಯತ್ ಕಾರ್ಯದರ್ಶಿ ಹುದ್ದೆಗಳು ಮತ್ತು ಸ್ಥಳಿಯೇತರ ವೃಂದದಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಹರ ಹುದ್ದೆಗಳಿಗೆ ನೇಮಕಾತಿ ಸಂಭಂಧಿಸಿದಂತೆ, ಜೇಷ್ಠತಾ ಪಟ್ಟಿಯಲ್ಲಿ ಹೆಸರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅವ್ಹಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ. -ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02-03-2019. -ಅರ್ಜಿಯ ಶುಲ್ಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂಪಾಯಿ 250/- ಹಾಗೂ ಸಾಮಾನ್ಯ ಮತ್ತು ಇತರೆ ಪ್ರ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 500/- ಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ ಕಲಬುರಗಿ. ಇವರ ಹೆಸರಿನಲ್ಲಿ ಪಡೆದು ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ಕಚೇರಿಯ ಸಮಯದಲ್ಲಿ ಪಾವತಿಸಿದ ಪಾವತಿಸಿ ಅರ್ಜಿ ಪಡೆಯುವುದು ಹುದ್ದೆಗಳ ವಿದ್ಯಾರ್ಹತೆ, ಶುಲ್ಕ, ವಯೋಮಿತಿ, ಸೇವಾನುಭವ ಹಾಗೂ ಇತರ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
Job Overview
No. of posts
44
Start Date
22 ಫೆಬ್ರುವರಿ 2019
End Date
2 ಮಾರ್ಚ್ 2019
Employment Type
FULL_TIME
Organization
KPSC Vaani (Website)
Location
KA,
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.