ಕಲಬುರಗಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: SSLC
Published by: Yallamma G
|
ಕಲಬುರಗಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲಾ ವಿವಿಧ ತಾಲೂಕುಗಳಲ್ಲಿ ಮಂಜೂರಾದ 45 ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25/10/2023. ಕರ್ನಾಟಕದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
Job Overview
No. of posts
45
Start Date
28 ಸೆಪ್ಟೆಂಬರ್ 2023
End Date
13 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕಲಬುರಗಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿ.ಯು.ಸಿ)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್‌ ಕೋರ್ಸ್ ಇನ್ ಲೈಬ್ರರಿ ಸೈನ್ಸನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಟ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.   

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿದೆ.
* ಸಾಮಾನ್ಯ ವರ್ಗ : 35 ವರ್ಷ 
* ಹಿಂದುಳಿದ ವರ್ಗ: 38 ವರ್ಷ 
* SC ST ಹಾಗೂ CAT-1: 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.