ಕಲಬುರಗಿಯ ಚಿಂಚೋಳಿ ಪಟ್ಟಣ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿಯ ಚಿಂಚೋಳಿ ಪಟ್ಟಣ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
26 ಜನವರಿ 2023 Others

ಕಲಬುರಗಿಯ ಚಿಂಚೋಳಿ ಪಟ್ಟಣ ಪಂಚಾಯತಿಯಲ್ಲಿ ಖಾಲಿ ಇರುವ 10 ಲೋಡರ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/01/2023 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 10
ಲೋಡರ್ : 8
ಕ್ಲೀನರ್ : 49

Job Overview
No. of posts
10
Start Date
26 ಜನವರಿ 2023
End Date
13 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಕಲಬುರಗಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.