ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಥಿತಿ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಲಬುರ್ಗಿಯ ಇಎಸ್ ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಿವಿಧ ವೈದ್ಯಕೀಯ ವಿಭಾಗದಲ್ಲಿ ಖಾಲಿ ಇರುವ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು 19/12/2022 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದರ ಮೂಲಕ ಅರ್ಜಿಯನ್ನು ಸಲ್ಲಸಬಹುದಾಗಿದೆ.
ಹುದ್ದೆಗಳ ವಿವರ : 62
ಪ್ರೊಫೆಸರ್ - 5 ಹುದ್ದೆಗಳು
ಅಸೋಸಿಯೇಟ್ ಪ್ರೊಫೆಸರ್ - 21
ಅಸಿಸ್ಟೆಂಟ್ ಪ್ರೊಫೆಸರ್ - 36
- No. of posts
- 62
- Start Date
- 10 ಡಿಸೆಂಬರ್ 2022
- End Date
- 19 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕಲಬುರ್ಗಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರಾಷ್ಟೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿರಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 225 /- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 69 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
SC/ST/OBC/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.