Loading..!

ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:19 ಸೆಪ್ಟೆಂಬರ್ 2021
not found
ಕರ್ನಾಟಕ ಜಾನಪದ ವಿಶ್ವವಿದ್ಯಾಲಯ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತ , ಸ್ನಾತಕೋತ್ತರ ಎಂ.ಎ .. ಎಂಪಿ.ಎ. , ಎಂ.ವಿ.ಎ. , ಎಂ.ಎಸ್.ಡಬ್ಲ್ಯೂ ಹಾಗೂ ಎಂ.ಬಿ.ಎ. ತರಗತಿಯ ಬೋಧನೆ , ವಿಸ್ತರಣೆ ಹಾಗೂ ಸಲಹಾ ಕೇಂದ್ರ , ಪ್ರಾದೇಶಿಕ ಆಧ್ಯಯನ ಕೇಂದ್ರಗಳು , ಗ್ರಾಮ ಕರ್ನಾಟಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಲು ತಾತ್ಕಾಲಿಕ ನಿಯೋಜನೆ ಆಧಾರದ ಮೇಲೆ ಈ ಕೆಳಕಂಡಂತೆ ನಿಗದಿಪಡಿಸಿದ ಅರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸ್ವವಿವರ ಹಾಗೂ ಆಗತ್ಯ ಎಲ್ಲ ಪೂರಕ ದಾಖಲೆಗಳೊಂದಿಗೆ ದಿನಾಂಕ : 30.09.2021 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿ ಮಾಹಿತಿಗೆ ವಿಶ್ವವಿದ್ಯಾಲಯದ ದೂರವಾಣಿ ಸಂಖ್ಯೆ : 0836-2255180 / 6361606609 | 9986457262 ರ ಮೂಲಕ ಸಂಪರ್ಕಿಸಬಹುದಾಗಿದೆ.
No. of posts:  32

Comments