ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | SSLC/PUC ವಿದ್ಯಾರ್ಹತೆ | ಕೂಡಲೇ ಅರ್ಜಿ ಸಲ್ಲಿಸಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | SSLC/PUC ವಿದ್ಯಾರ್ಹತೆ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
06 ಜುಲೈ 2024 Others Important
Tags: SSLC

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ (ಕಾರವಾರ) ಜಿಲ್ಲಾ ರಂಗಮಂದಿರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1
Start Date
6 ಜುಲೈ 2024
End Date
3 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಹುದ್ದೆಯ ಹೆಸರು : ಹಿರಿಯ ಎಲೆಕ್ಟ್ರಿಷಿಯನ್ ಕಂ ಸೌಂಡ್ ಸೂಪರ್ ವೈಜರ್ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಸೆಪ್ಟೆಂಬರ್ 2024 ಸಂಜೆ 5.00 ಗಂಟೆ ಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ. ರಸ್ತೆ 
ಬೆಂಗಳೂರು - 560002

Qualification:

-  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC / PUC ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.