ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕರು ಹುದ್ದೆಗಳ ನೇರ ನೇಮಕಾತಿ

ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕರು ಹುದ್ದೆಗಳ ನೇರ ನೇಮಕಾತಿ
Published by Yallamma G
09 ಮೇ 2022 Others

ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕರು 8 ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲಂಬಾಣಿ ಸಮುದಾಯದ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 25/05/2022 ರಂದು ಬೆಳ್ಳಿಗೆ 10:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
ಕನ್ನಡ ವಿಶ್ವವಿದ್ಯಾಲಯ ಬಂಜಾರ, 
ಭಾಷಾಭಿವೃದ್ಧಿ ಅಧ್ಯಯನ ಕೇಂದ್ರ 

Job Overview
No. of posts
8
Start Date
9 ಮೇ 2022
End Date
25 ಮೇ 2022
Employment Type
FULL_TIME
Organization
KPSC Vaani (Website)
Location
ಹಂಪಿ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MA/ Phd ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಡ್ಡಾಯವಾಗಿ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
ಲಂಬಾಣಿ ಭಾಷೆ, ಸಾಹಿತ್ಯ & ಸಂಕೃತಿಯ ಬಗ್ಗೆ ಆಳವಾಗಿ ತಿಳಿದಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.