ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ನೇರ ಸಂದರ್ಶನ.
Published by Yallamma G
14 ಏಪ್ರಿಲ್ 2022
Others
ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ 5 ವರ್ಷದ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಹುದ್ದೆಗಳ ವಿವರ: 11
* Assistant Manager : 1
* Junior Executive –HRD : 1
* Assistant : 1
* Manager-Project : 1
* Drug Regulatory Analyst-III : 1
* Junior Executive : 3
* Assistant : 1
* Manager-Finance : 1
* Assistant Manager -Quality Assurance : 1
Job Overview
- No. of posts
- 11
- Start Date
- 14 ಎಪ್ರಿಲ್ 2022
- End Date
- 30 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ BE/ MSW/ MBA/ Graduate with Computer Course/ MSc/ B.Pharma/ M.Pharma/ B.com/ CA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.