ಕರ್ನಾಟಕ ಆಯಂಟಿ ಬಯೋಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಆಯಂಟಿ ಬಯೋಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 35 ಎಕ್ಸಿಕ್ಯೂಟಿವ್, ಅಕೌಂಟೆಂಟ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿ ಸಲ್ಲಿಸಬಹುದು.
- ಎಕ್ಸಿಕ್ಯೂಟಿವ್ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 24/08/2022 ರೊಳಗೆ ಅರ್ಜಿ ಸಲ್ಲಿಸಬಹುದು.
- ಪ್ರೊಫೆಷನಲ್ ಸರ್ವಿಸ್ ರೆಪ್ರಸೆಂಟೇಟಿವ್ಸ್, ಆಯುಷ್ ಏರಿಯಾ ಮ್ಯಾನೇಜರ್ ಮತ್ತು ಆಯುಷ್ ಜನರಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/08/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಯ ವಿವರಗಳು : 35
* ಎಕ್ಸಿಕ್ಯೂಟಿವ್ : 1
* ಅಕೌಂಟೆಂಟ್ : 2
* ಪ್ರೊಫೆಷನಲ್ ಸರ್ವಿಸ್ ರೆಪ್ರಸೆಂಟೇಟಿವ್ಸ್ : 25
* ಆಯುಷ್ ಏರಿಯಾ ಮ್ಯಾನೇಜರ್ : 5
* ಆಯುಷ್ ಜನರಲ್ ಸೇಲ್ಸ್ ಮ್ಯಾನೇಜರ್ : 2
- No. of posts
- 35
- Start Date
- 13 ಆಗಸ್ಟ್ 2022
- End Date
- 24 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Qualification:
Fee:
Age Limit:
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.