ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಕ್ಕೆ ನೇರ ಸಂದರ್ಶನ.

Published by: Savita Halli
|
ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಕ್ಕೆ ನೇರ ಸಂದರ್ಶನ.

ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ 5 ವರ್ಷದ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ನೇರ  ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: 37
* ಆಯುರ್ವೇದಿಕ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್(ASR) - 30
* ಏರಿಯಾ ಮ್ಯಾನೇಜರ್(AM) - 06
* ರೀಜನಲ್ ಸೇಲ್ಸ್ ಮ್ಯಾನೇಜರ್(RSM) - 01

ಸಂದರ್ಶನದ ದಿನಾಂಕ ಬೆಳಿಗ್ಗೆ ರಿಂದ ಗಂಟೆವರೆಗೆ 
ಸಂದರ್ಶನ ನಡೆಯುವ ಸ್ಥಳ:
ಕಾರ್ಪೊರೇಟ್ ಆಫೀಸ್, ಅರ್ಕದ ಬಿಸಿನೆಸ್ ಸೆಂಟರ್,
ಪ್ಲಾಟ್ ನಂ. 37 NTTF ಮೇನ್ ರೋಡ್, ಸೆಕೆಂಡ್ ಪೇಸ್,
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬೆಂಗಳೂರು - 560058

Job Overview
No. of posts
37
Start Date
11 ಮಾರ್ಚ್ 2022
End Date
14 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.