ಕರ್ನಾಟಕ ಆ್ಯಂಟಿಬಯೊಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಆ್ಯಂಟಿಬಯೊಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
06 ಮಾರ್ಚ್ 2023 Others
Tags: Degree

ಕರ್ನಾಟಕ ಆ್ಯಂಟಿಬಯೊಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 28 ಆಯುಷ್ ಸೇವಾ ಪ್ರತಿನಿಧಿ, ಆಯುಷ ಏರಿಯಾ, ವ್ಯವಸ್ಥಾಪಕ ಮತ್ತು ವೃತ್ತಿಪರ ಸೇವಾ ಪ್ರತಿನಿಧಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 10/03/2023 ರೊಳಗೆ ಆಫ್ ಲೈನ್ ಅರ್ಜಿ ಸಲ್ಲಿಸಬಹುದು. 
ಅರ್ಜಿ ಸಲ್ಲಿಸುವ ವಿಳಾಸ :
KARNATAKA ANTIBIOTICS & PHARMACEUTICALS LIMITED
Registered & Corporate Office: KAPL House, Arka The Business Centre
Plot No. 37, Site No. 34/4, NTTF Main Road, 2nd Phase, Peenya Industrial Area,
Bengaluru – 560 058 

ಒಟ್ಟು ಹುದ್ದೆಯ ವಿವರಗಳು : 28
* Ayush Service Representatives - 5
* Ayush Area Managers (AAMs) - 2
* Professional Service Representatives - 18
* Area Managers (AMs) - 2
* Regional Sales Manager (RSM) - 1

Job Overview
No. of posts
28
Start Date
6 ಮಾರ್ಚ್ 2023
End Date
10 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು. ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Application Form
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.