ಕರ್ನಾಟಕ ನೀರಾವರಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
17 ಫೆಬ್ರವರಿ 2022
Others
State
Important
ಕರ್ನಾಟಕ ನೀರಾವರಿ ನಿಗಮ ನಿಯಮಿತ(ಕನೀನಿನಿ)ದಲ್ಲಿ ಖಾಲಿ ಇರುವ ವ್ಯವಸ್ಥಾಪಕರು - ಹಣಕಾಸು, ಲೆಕ್ಕ ಸಹಾಯಕರು, ಸಹಾಯಕ ಆಡಳಿತ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ, ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/03/2022 ಸಂಜೆ 5:30ರೊಳಗಾಗಿ ನೋಂದಾಯಿತ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ:
ಉಪ ಪ್ರಧಾನ ವ್ಯವಸ್ಥಾಪಕರು - ಹಣಕಾಸು
ಸಹಾಯಕ ಪ್ರಧಾನ ವ್ಯವಸ್ಥಾಪಕರು -ಣಕಾಸು
ವ್ಯವಸ್ಥಾಪಕರು - ಹಣಕಾಸು
ಸಹಾಯಕ ವ್ಯವಸ್ಥಾಪಕರು - ಹಣಕಾಸು
ಸಹಾಯಕ ಆಡಳಿತ ಅಧಿಕಾರಿ
ಲೆಕ್ಕ ಸಹಾಯಕರು
ಹಿರಿಯ ಸಹಾಯಕರು (ಕಾನೂನು)
ಡಟಾ ಎಂಟ್ರಿ ಆಪರೇಟರ್
ರಿಸಪ್ಪನಿಸ್ಟ್
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Job Overview
- Start Date
- 6 ಫೆಬ್ರುವರಿ 2022
- End Date
- 3 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.