ಕರ್ನಾಟಕ ನೀರಾವರಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ನೀರಾವರಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
10 ಜನವರಿ 2022 Others State
ಕರ್ನಾಟಕ ನೀರಾವರಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ (Grade-I or Grde-II) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ, ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 27/01/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.  
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Job Overview
Start Date
10 ಜನವರಿ 2022
Employment Type
FULL_TIME
Organization
KPSC Vaani (Website)
Location
KA,
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.