Loading..!

ಕರ್ನಾಟಕ ಸರ್ಕಾರದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
Published by: Basavaraj Halli | Date:8 ಸೆಪ್ಟೆಂಬರ್ 2021
not found
ಕರ್ನಾಟಕ ಸರ್ಕಾರದ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ ಕೋಶದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ ಅಥವಾ ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ :

- ಬೋಧಕರು 2 

- ರಿಸರ್ಚ್ ಅಸಿಸ್ಟೆಂಟ್ 2 

- ಟೆಕ್ನಿಕಲ್ ಅಸಿಸ್ಟಂಟ್ ಡಾಕ್ಯುಮೆಂಟೇಶನ್ 1

- ಟೆಕ್ನಿಕಲ್ ಅಸಿಸ್ಟಂಟ್ ಇನ್ಫರ್ಮೇಷನ್&ಕಮ್ಯುನಿಕೇಷನ್ ಟೆಕ್ನಾಲಜಿ 1 

- ಮಲ್ಟಿ ಟಾಸ್ಕಿಂಗ್ ಆಫ್ ಫಿಜಿಸಿಯನ್ಸ್ 1

ಸಾರ್ವಜನಿಕ ಖಾಸಗಿ ಸಹಭಾಗಿತ್ವ ಕೋಶ

- ಬೋಧಕರು 1 

- ರಿಸರ್ಚ್ ಅಸೋಸಿಯೇಟ್ 1 

- ಮಲ್ಟಿ ಟಾಸ್ಕಿಂಗ್ ಅಸಿಸ್ಟಂಟ್ 1 

ಒಟ್ಟು ಹುದ್ದೆಗಳ ಸಂಖ್ಯೆ 10

ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಮಹಾ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ, ಮೈಸೂರು.

* ಅರ್ಜಿ ಸಲ್ಲಿಸಲು ದಿನಾಂಕ 15 ಸೆಪ್ಟೆಂಬರ್ 2021 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿಯನ್ನು ನೋಂದಾಯಿತ ನೋಂದಾಯಿತ ಅಂಚೆ ಅಥವಾ ಅತಿಮೈಸೂರುಜೋಬ್ಸ್@GMAIL.COM ಈ ಮೇಲ್ ವಿಳಾಸಕ್ಕೆ ಸಾಫ್ಟ್ ಕಾಪಿಯನ್ನು ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

* ಒಂದು ಅಥವಾ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗಬೇಕು.

- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
No. of posts:  10

Comments

Preethi Girijannaver ಸೆಪ್ಟೆ. 10, 2021, 11:48 ಪೂರ್ವಾಹ್ನ