ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by Surekha Halli
02 ಜೂನ್ 2020 Others
Tags: Degree
ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಇಲ್ಲಿ ಹೈದ್ರಾಬಾದ -ಕರ್ನಾಟಕ ಪ್ರದೇಶ ಹಾಗೂ ರಾಜ್ಯ ವೃಂದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 1-07-2020 * ಹುದ್ದೆಗಳ ವಿವರ : - ಕಾನೂನು ಅಧಿಕಾರಿ - ಲೆಕ್ಕಾಧಿಕಾರಿ - ಹಿರಿಯ ಸಹಾಯಕರು
Job Overview
No. of posts
7
Start Date
2 ಜೂನ್ 2020
End Date
1 ಜುಲೈ 2020
Last Payment
3 ಜುಲೈ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು
- ಕನ್ನಡವನ್ನು ಓದಲು, ಬರೆಯಲು, ಅರ್ಥೈಸಿಕೊಳ್ಳಲು ಮತ್ತು ನಿರರ್ಗಳವಾಗಿ ಮಾತನಾಡಲು ಶಕ್ತರಾಗಿರಬೇಕು
Fee:
- ಸಾಮಾನ್ಯ ವರ್ಗ ಮತ್ತು ಪ್ರವರ್ಗ 2A ಅಭ್ಯರ್ಥಿಗಳಿಗೆ : ರೂ 1000 + ಅಂಚೆ ಸೇವಾ ಶುಲ್ಕ ರೂ 30 /-
- ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ : ರೂ 500 + ಅಂಚೆ ಸೇವಾ ಶುಲ್ಕ ರೂ 30 /-
Age Limit:
- ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು
- ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ , ಪ್ರವರ್ಗ 2A ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸನ್ನು ಮೀರಿರಬಾರದು .
To view official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.