ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
09 ಮೇ 2021 Others
ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಈ ಕೆಳಗೆ ವಿವರಿಸಿದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :17-05-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ರಾಜತಾಂತ್ರಿಕ ಘಟಕದ ಮುಖ್ಯಸ್ಥರು 
- ಕಾರ್ಯಕ್ರಮ ಸಂಯೋಜಕರು
- ಸಂವಹನ ಅಧಿಕಾರಿ 
- ಸಾಮರ್ಥವೃದ್ದಿ ಅಧಿಕಾರಿ 
- ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು 
- ದತ್ತಾಂಶ ವಿಶ್ಲೇಷಕರು 
- ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು 
- ತೋಟಗಾರಿಕಾ ತಜ್ಞರು 
- ಗುಮಾಸ್ತ 
- ಡೇಟಾ ಎಂಟ್ರಿ ಆಪರೇಟರ್
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ "ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿರಸ್ತೆ, ಬೆಂಗಳೂರು - 560001" ಕ್ಕೆ ಅಥವಾ ಭರ್ತಿಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ಪ್ರಮಾಣ ಪತ್ರಗಳು ಮತ್ತು ಅನುಭವ ಕುರಿತು ಸ್ಕ್ಯಾನ್ ಮಾಡಿ stsugari2020@gmail.com ವಿಳಾಸಕ್ಕೆ ಮೇ 17, 2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕು.
Job Overview
No. of posts
10
Start Date
9 ಮೇ 2021
End Date
17 ಮೇ 2021
Employment Type
FULL_TIME
Organization
KPSC Vaani (Website)
Location
KA,
Selection Procedure:

- ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 


- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 

To Download Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.