Loading..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:7 ಡಿಸೆಂಬರ್ 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತರು 24-12-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
No. of posts:  153

Comments