ಪಶುಪಾಲನಾ & ಪಶುವೈದ್ಯ ಇಲಾಖೆ, ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Surekha Halli
02 ಜುಲೈ 2020
Others
Job Overview
- No. of posts
- 115
- Start Date
- 1 ಜುಲೈ 2020
- End Date
- 14 ಆಗಸ್ಟ್ 2020
- Last Payment
- 19 ಆಗಸ್ಟ್ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
- ಅಭ್ಯರ್ಥಿಯು ಕಾನೂನಿನ ಮೂಲಕ ಸ್ಥಾಪಿಸಲಾದ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿಯಲ್ಲಿ ಪ್ರಾಣಿ ಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಹೊಂದಿರುವ ಪದವಿಯನ್ನು ಪಡೆದಿರಬೇಕು. ಮತ್ತು ಪಶು ವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ವಿಶ್ವವಿದ್ಯಾಲಯವು ನಡೆಸಲಾದ ಪಶು ಆರೋಗ್ಯ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:
* ಅರ್ಜಿ ಶುಲ್ಕ :
- ಸಾಮಾನ್ಯ ಅರ್ಹತೆ ಪ್ರವರ್ಗ 2A, 2B,3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 520/- ರೂ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 270/- ರೂ
- ಕರ್ನಾಟಕ ರಾಜ್ಯದ ಯಾವುದೇ ಈ ಅಂಚೆ ಕಚೇರಿಗಳಲ್ಲಿ ಹಣ ಪಾವತಿಸಲು ಅವಕಾಶ ಕಲ್ಪಿಸಿದೆ.

Age Limit:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು
- 2A, 2B,3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Apply online
To Buy: ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.