ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 93
* ಉಳಿಕೆ ಮೂಲ ವೃಂದ - 85
* ಕಲ್ಯಾಣ ಕರ್ನಾಟಕ - 08
- No. of posts
- 93
- Start Date
- 8 ಮಾರ್ಚ್ 2024
- End Date
- 6 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: Rs. 500/-
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಇತರೆ ಹಿಂದುಳಿದ ಜಾತಿ / ಪ್ರವರ್ಗ 2A,2B, 3A, 3B ಅಭ್ಯರ್ಥಿಗಳು : Rs. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಮತ್ತು ಗರಿಷ್ಠ ವಯೋಮಿತಿಯನ್ನುಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: 40 ವರ್ಷಗಳು
* ಇತರೆ ಹಿಂದುಳಿದ ಜಾತಿ / ಪ್ರವರ್ಗ 2A,2B, 3A, 3B ಅಭ್ಯರ್ಥಿಗಳು: 38 ವರ್ಷಗಳು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.