8 ನೇ, SSLC ಮತ್ತು PUC ಪೂರೈಸಿದ ರಾಜ್ಯದ ವಿವಿಧ 13 ಜಿಲ್ಲಾ ಅಭ್ಯರ್ಥಿಗಳಿಗೆ ಸೇನಾ ನೇಮಕಾತಿ ರ್ಯಾಲಿ
Published by: Basavaraj Halli | Date:27 ಜುಲೈ 2020
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟ್ರೇಡ್ಸ್ ಮನ್, ಸೋಲ್ಜರ್ ಕ್ಲರ್ಕ್/ ಸ್ಟೋರ್ಕೀಪರ್ ಟೆಕ್ನಿಕಲ್/ ಇನ್ವೆಂಟರಿ ಮ್ಯಾನೇಜ್ಮೆಂಟ್ ಮತ್ತು ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ / ನರ್ಸಿಂಗ್ ಅಸಿಸ್ಟೆನ್ಸ್ ವೆಟರಿನರಿ ಹುದ್ದೆಗಳ ನೇಮಕಾತಿಗಾಗಿ ರ್ಯಾಲಿ ನಡೆಯಲಿದೆ.
* ಸೇನಾ ನೇಮಕಾತಿ ರ್ಯಾಲಿ ಸೆಪ್ಟೆಂಬರ್ 19 ರಿಂದ ಮಾರ್ಚ್ 31 ರವರೆಗೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ನೋಂದಣಿ ಮಾಡಬಹುದಾಗಿದೆ.
* ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ. ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಜಿಲ್ಲೆಗಳ ಅರ್ಹ ಪುರುಷ ಅಭ್ಯರ್ಥಿಗಳಿಗೆ ಈ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶವಿದೆ.
* ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡುವದು ಕಡ್ಡಾಯವಾಗಿರುತ್ತದೆ. ಜುಲೈ 24 ರಿಂದ ಸೆಪ್ಟೆಂಬರ್ 6 ವರೆಗೆ ನೋಂದಣಿ ಮಾಡಲು ಅವಕಾಶವಿದೆ.
* ರ್ಯಾಲಿ ನಡೆಯುವ 15 ದಿನ ಮುಂಚಿತವಾಗಿ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಅಡ್ಮಿಟ್ ಕಾರ್ಡ್ ನೀಡಲಾಗುತ್ತದೆ. ಅದರಲ್ಲಿರುವ ನೀಡಿರುವ ಮಾಹಿತಿ ಅನುಸಾರ ನಿಗದಿತ ದಿನಾಂಕ, ಸಮಯ, ಸ್ಥಳಕ್ಕೆ ರ್ಯಾಲಿಯಲ್ಲಿ ಭಾಗವಹಿಸಬೇಕು.

Comments