8 ನೇ, SSLC ಮತ್ತು PUC ಪೂರೈಸಿದ ರಾಜ್ಯದ ವಿವಿಧ 13 ಜಿಲ್ಲಾ ಅಭ್ಯರ್ಥಿಗಳಿಗೆ ಸೇನಾ ನೇಮಕಾತಿ ರ್ಯಾಲಿ

8 ನೇ, SSLC ಮತ್ತು PUC ಪೂರೈಸಿದ ರಾಜ್ಯದ ವಿವಿಧ 13 ಜಿಲ್ಲಾ ಅಭ್ಯರ್ಥಿಗಳಿಗೆ ಸೇನಾ ನೇಮಕಾತಿ ರ್ಯಾಲಿ
Published by Basavaraj Halli
26 ಜುಲೈ 2020 Indian Army
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟ್ರೇಡ್ಸ್ ಮನ್, ಸೋಲ್ಜರ್ ಕ್ಲರ್ಕ್​/ ಸ್ಟೋರ್​ಕೀಪರ್ ಟೆಕ್ನಿಕಲ್/ ಇನ್ವೆಂಟರಿ ಮ್ಯಾನೇಜ್​ಮೆಂಟ್ ಮತ್ತು ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ / ನರ್ಸಿಂಗ್ ಅಸಿಸ್ಟೆನ್ಸ್ ವೆಟರಿನರಿ ಹುದ್ದೆಗಳ ನೇಮಕಾತಿಗಾಗಿ ರ್ಯಾಲಿ ನಡೆಯಲಿದೆ. * ಸೇನಾ ನೇಮಕಾತಿ ರ್ಯಾಲಿ ಸೆಪ್ಟೆಂಬರ್ 19 ರಿಂದ ಮಾರ್ಚ್ 31 ರವರೆಗೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್​ಲೈನ್ ನೋಂದಣಿ ಮಾಡಬಹುದಾಗಿದೆ. * ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ. ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಜಿಲ್ಲೆಗಳ ಅರ್ಹ ಪುರುಷ ಅಭ್ಯರ್ಥಿಗಳಿಗೆ ಈ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶವಿದೆ. * ಅಭ್ಯರ್ಥಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡುವದು ಕಡ್ಡಾಯವಾಗಿರುತ್ತದೆ. ಜುಲೈ 24 ರಿಂದ ಸೆಪ್ಟೆಂಬರ್ 6 ವರೆಗೆ ನೋಂದಣಿ ಮಾಡಲು ಅವಕಾಶವಿದೆ. * ರ್ಯಾಲಿ ನಡೆಯುವ 15 ದಿನ ಮುಂಚಿತವಾಗಿ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಅಡ್ಮಿಟ್ ಕಾರ್ಡ್ ನೀಡಲಾಗುತ್ತದೆ. ಅದರಲ್ಲಿರುವ ನೀಡಿರುವ ಮಾಹಿತಿ ಅನುಸಾರ ನಿಗದಿತ ದಿನಾಂಕ, ಸಮಯ, ಸ್ಥಳಕ್ಕೆ ರ್ಯಾಲಿಯಲ್ಲಿ ಭಾಗವಹಿಸಬೇಕು.
Job Overview
Start Date
24 ಜುಲೈ 2020
End Date
6 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.