ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಆಫೀಸರ್ (Scale-I) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಗಳನ್ನು ಗಮನಿಸಿ.
- Start Date
- 12 ಆಗಸ್ಟ್ 2023
- End Date
- 26 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST ಅಭ್ಯರ್ಥಿಗಳು 700/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.