ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
23 ಅಕ್ಟೋಬರ್ 2023 Others State Important
Tags: Degree

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ 37 ಪ್ರೊಬೆಷನರಿ ಆಫೀಸರ್, ಪ್ರಾಡೆಕ್ಟ್ ಮ್ಯಾನೇಜರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್, ಪ್ರಾಡೆಕ್ಟ್ ಪ್ರೋಸೆಸ್ ಮ್ಯಾನೇಜರ್, ರಿಸ್ಕ್ ಮ್ಯಾನೇಜರ್ ಮತ್ತು ಫೈರ್ವಾಲ್ ಅಡ್ಮಿನಿಸ್ಟ್ರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/10/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಹುದ್ದೆಗಳಿಗೆ ಸಂದರ್ಶನವನ್ನು ನಡೆಸಲಾಗುವುದು ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಗಳನ್ನು ಗಮನಿಸಿ.

Job Overview
No. of posts
37
Start Date
23 ಅಕ್ಟೋಬರ್ 2023
End Date
31 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ BTech/ MCA/ MBA ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.