ಕರ್ನಾಟಕ ಬ್ಯಾಂಕ್ ದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್ ದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
13 ಮೇ 2022 Others

ಕರ್ನಾಟಕ ಬ್ಯಾಂಕ್ ದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: 
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 10/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/05/2022

Job Overview
Start Date
10 ಮೇ 2022
End Date
21 ಮೇ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ  ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇಕಡಾ 60 ಪ್ರತಿಶತ ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:
ಅರ್ಜಿ ಸಲ್ಲಿಸಬಯಸುವ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 700 ಅರ್ಜಿ ಶುಲ್ಕ ಹಾಗೂ SC ST ಅಭ್ಯರ್ಥಿಗಳಿಗೆ ರೂಪಾಯಿ 600 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 26 ವರ್ಷ ವಯೋಮಿತಿಯನ್ನು ಮೀರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.