ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿಗಳು (ಸ್ಕೇಲ್-I) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- Start Date
- 4 ಡಿಸೆಂಬರ್ 2024
- End Date
- 10 ಡಿಸೆಂಬರ್ 2024
- Last Payment
- 10 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10 ಡಿಸೆಂಬರ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು CA, CS , CMA, ಐಸಿಡಬ್ಲ್ಯೂಎ, ಕೃಷಿ/ ಕಾನೂನಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: Rs. 700/-
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಇತರೆ ಹಿಂದುಳಿದ ಜಾತಿ / ಪ್ರವರ್ಗ ಅಭ್ಯರ್ಥಿಗಳು : Rs. 800/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.