ಕರ್ನಾಟಕ ಬ್ಯಾಂಕ್ ಭಾರತದಾದ್ಯಂತ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ

|
ಕರ್ನಾಟಕ ಬ್ಯಾಂಕ್ ಭಾರತದಾದ್ಯಂತ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ
Job Overview
Start Date
10 ಜುಲೈ 2019
End Date
20 ಜುಲೈ 2019
Employment Type
FULL_TIME
Organization
KPSC Vaani (Website)
Location
KA,
Qualification:
ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪದವಿ ಪೂರೈಸಿರಬೇಕು ಅಥವಾ ಯಾವುದೇ ಸಮಾನ ಶ್ರೇಣಿಯನ್ನು ವಿದ್ಯಾರ್ಹತೆಯನ್ನು ಹೊಂದಿರಬೇಕು
Fee:
-> ಸಾಮಾನ್ಯ ಅಭ್ಯರ್ಥಿಗಳಿಗೆ 600 / -
-> ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 500 / -
* ಮತ್ತು ಅನ್ವಯವಾಗುವ ಜಿಎಸ್‌ಟಿ
Age Limit:
ದಿನಾಂಕ 01-07-2019 ರಂತೆ ಗರಿಷ್ಠ 26 ವರ್ಷಗಳು ಮೀರಿರಬಾರದು
to download official notification
to download KBL exam Syllabus
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.