Loading..!

ಸೆಂಟರ್ ಫಾರ್ ಡೆವಲಪ್‌ಮೆಂಟ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree PG
Published by: Bhagya R K | Date:4 ಅಕ್ಟೋಬರ್ 2023
not found

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ 277 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಅಸಿಸ್ಟೆಂಟ್, ಪ್ರಾಜೆಕ್ಟ್ ಆಫೀಸರ್, ಮತ್ತು ಪ್ರಾಜೆಕ್ಟ್ ಟೆಕ್ನಿಷಿಯನ್  ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಅಕ್ಟೋಬರ್ 2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.


ಹುದ್ದೆಗಳ ವಿವರ : 277 
Project Assistant - 35 
Project Associate /Jr Field Application Engineer - 04 
Project Engineer /Field Application Engineer - 150 
Project Manager /Programme Manager /Program Delivery Manager - 25 
Project Officer (Outreach & Placement) - 01 
Project Support Staff (Hindi Section) - 01 
Project Support Staff (HRD) - 03
Project Technician - 08 
Senior Project Engineer / Module Lead / Project Lead/Prod. Service & Outreach (PS&O) Officer - 50

No. of posts:  277

Comments