ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಇ-ಆಡಳಿತ ಕೇಂದ್ರಗಳಿಂದ ಸಮಾಲೋಚಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಇ-ಆಡಳಿತ ಕೇಂದ್ರಗಳಿಂದ ಸಮಾಲೋಚಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Yallamma G
28 ಮಾರ್ಚ್ 2022 Others State

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಇ-ಆಡಳಿತ ಕೇಂದ್ರಗಳಿಂದ ಸಮಾಲೋಚಕರು - ಪ್ರುಟ್ಸ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 31 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಒರ್ವ ಸಮಾಲೋಚಕರನ್ನು ಆಯ್ಕೆ ಮಾಡುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 07/04/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
@ CeG Office, MS building, Bengalore.

Job Overview
No. of posts
31
Start Date
28 ಮಾರ್ಚ್ 2022
End Date
30 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Degree in Agriclture, Degree in Engineering, BCA, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.