ಇ-ಆಡಳಿತ ಸಚಿವಾಲಯದ ಅಧೀನದಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟ

Tags: Engineering
Published by: Rukmini Krushna Ganiger
|
ಇ-ಆಡಳಿತ ಸಚಿವಾಲಯದ ಅಧೀನದಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್  ಗವರ್ನನ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟ
- ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಇ-ಆಡಳಿತ ಸಚಿವಾಲಯದ ಅಧೀನದಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್  ಗವರ್ನನ್ಸ್ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ Curriculum Vitae (CV) ಗಳನ್ನೂ careerscsg@karnataka.gov.in ಗೆ ದಿನಾಂಕ :30/07/2021 ರೊಳಗೆ E-Mail ಮುಖಾಂತರ  ಕಳುಹಿಸಬೇಕು.
- ಹುದ್ದೆಗಳ ವಿವರ :
ಎಚ್ ಆರ್  ಮ್ಯಾನೇಜರ್ - 01
ಸೀನಿಯರ್ ಸಾಫ್ಟ್ ವೇರ ಇಂಜಿನಿಯರ್ - 07
ಸಾಫ್ಟ್ ವೇರ ಇಂಜಿನಿಯರ್ - 42
Job Overview
No. of posts
50
Start Date
6 ಜುಲೈ 2021
End Date
30 ಜುಲೈ 2021
Employment Type
FULL_TIME
Organization
KPSC Vaani (Website)
Location
Karnataka, KA,
Qualification:
- ಮಾನ್ಯತೆ ಪಡೆದ ಮಂಡಳಿಯಿಂದ ಅಭ್ಯರ್ಥಿಗಳು ಮಾಹಿತಿ ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
*ವಿದ್ಯಾರ್ಹತೆ,ವಯೋಮಿತಿ ಮತ್ತು ಸೇವಾ ಅವಧಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ https://csg.karnataka.gov.in/ ಗೆ ಭೇಟಿ ನೀಡುವದು.
To Download the News Paper Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.