Loading..!

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:6 ಸೆಪ್ಟೆಂಬರ್ 2022
not found

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಧಾರವಾಡದಲ್ಲಿ ಖಾಲಿ ಇರುವ 87 ಕ್ಲರ್ಕ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  87

Comments

Anand Kumar ಸೆಪ್ಟೆ. 6, 2022, 7:35 ಅಪರಾಹ್ನ