ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by Yallamma G
06 ಸೆಪ್ಟೆಂಬರ್ 2022
Others
State
Important
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಧಾರವಾಡದಲ್ಲಿ ಖಾಲಿ ಇರುವ 87 ಕ್ಲರ್ಕ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 87
- Start Date
- 6 ಸೆಪ್ಟೆಂಬರ್ 2022
- End Date
- 30 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇತರ ಅಭ್ಯರ್ಥಿಗಳು ರೂ.1180/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ PwBD/ ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು ರೂ.590/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ PwBD/ ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು ರೂ.590/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ರಿಂದ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* OBC ಅಭ್ಯರ್ಥಿಗಳಿಗೆ 38 ವರ್ಷಗಳು
* SC/ST ಅಭ್ಯರ್ಥಿಗಳಿಗೆ 40 ವರ್ಷಗಳು
* ಮಾಜಿ ಸಾನಿಕ ಅಭ್ಯರ್ಥಿಗಳಿಗೆ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
To Download Official Notification of Karnataka Central Co-Operative Bank Dharwad Recruitment 2022
Apply online : Karnataka Central Co-Operative Bank Dharwad Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.