ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಉಳಿದಿರುವ 53 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ
Published by Basavaraj Halli
27 ಫೆಬ್ರವರಿ 2020
District Court
Job Overview
- No. of posts
- 53
- Start Date
- 25 ಫೆಬ್ರುವರಿ 2020
- End Date
- 26 ಮಾರ್ಚ್ 2020
- Last Payment
- 30 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ನೇಮಕಾತಿಯ ಹಂತಗಳು:
* ಪೂರ್ವಭಾವಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ಮೌಖಿಕ ಪರೀಕ್ಷೆ
* ಕಂಪ್ಯೂಟರ್ ಜ್ಞಾನದ ಪರೀಕ್ಷೆ
* ಪೂರ್ವಭಾವಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ಮೌಖಿಕ ಪರೀಕ್ಷೆ
* ಕಂಪ್ಯೂಟರ್ ಜ್ಞಾನದ ಪರೀಕ್ಷೆ
Qualification:
ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿ ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಸಂದರ್ಭದಲ್ಲಿ 38 ವರ್ಷ ಹಾಗೂ ಇತರ ಸಂದರ್ಭದಲ್ಲಿ 35 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
to apply online Karnataka Civil Judge Recruitment
to Buy: ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.