Loading..!

ಕರ್ನಾಟಕ ಸರ್ಕಾರದ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:9 ಡಿಸೆಂಬರ್ 2021
not found
ಕರ್ನಾಟಕ ಸರ್ಕಾರದ ಇ-ಆಡಳಿತ ಸಚಿವಾಲಯ, ಸಿಆಸುಇ (ಇ-ಆಡಳಿತ), ಇದರ ಅಧೀನದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಮತ್ತು ಕರ್ನಾಟಕ ಸಂಘ ಸಂಸ್ಥೆಗಳ ನೋಂದಣಿ ಅಧಿನಿಯಮ 1960 ರ ಅನ್ವಯ ನೋಂದಣಿಯಾಗಿರುವ ಸಂಸ್ಥೆ ಸೆಂಟರ್ ಫಾರ್ ಸ್ಕಾರ್ಟ್ ಗವರ್ನೆನ್ಸ್ (CSG) ದಲ್ಲಿ ಮಾಹಿತಿ ತಂತ್ರಜ್ಞಾನ (ITI/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಳಕಂಡ ಒಟ್ಟು 81 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ Online ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 81
● Project Manager  - 03
● Project Lead  - 02
● Business Analyst  - 04
● Solution Architect - 02
● Senior Software Engineer - 06
● Software Engineer  - 42
● Database designer - 05
● Database Administrator  - 04
● System Administrator  - 02 
● Test Lead - 02
● Test Engineer  - 05 
● Operations Manager  - 04
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ CV ಗಳನ್ನು careerscsg@karnataka.gov.in ಗೆ ದಿನಾಂಕ : 31-01-2022 ರೊಳಗೆ ಇ - ಮೇಲ್ ಮುಖಾಂತರ ಕಳುಹಿಸತಕ್ಕದ್ದು .
- ವಿದ್ಯಾರ್ಹತೆ ಮತ್ತು ಸೇವಾ ಅವಧಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
No. of posts:  81

Comments