ಕರ್ನಾಟಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್(CSG) ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್(CSG) ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Published by Basavaraj Halli
29 ಆಗಸ್ಟ್ 2021 Others
ಕರ್ನಾಟಕ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ (IT/ICT) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 
ಹುದ್ದೆಗಳ ವಿವರ :
* ಪ್ರಾಜೆಕ್ಟ್ ಲೀಡ್ 
* ಸೀನಿಯರ್ ಸಾಪ್ಟವೇರ್ ಎಂಜಿನಿಯರ್ 
* ಸಾಫ್ಟ್ ವೇರ್ ಇಂಜಿನಿಯರ್ 
* ಡೇಟಾಬೇಸ್ ಡಿಸೈನರ್ 
* ಡೇಟಾಬೇಸ್ ಅಡ್ಮಿನಿಸ್ಪ್ರೇಟರ್ 
* ಸಿಸ್ಟಂ ಅಡ್ಮಿನಿಸ್ಟ್ರೇಟರ್ 
ಒಟ್ಟು ಹುದ್ದೆಗಳು : 64
 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು ತಮ್ಮ Curriculum Vitae (CV)  ಗಳನ್ನೂ PDF ಫಾರ್ಮ್ಯಾಟ್ ನಲ್ಲಿ careerscsg@karnataka.gov.in ಈ ಇಮೇಲ್ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕವಾದ 30 ಸೆಪ್ಟೆಂಬರ್ 2021 ರೊಳಗಾಗಿ ಮೇಲ್(Email) ಮೂಲಕ ಕಳುಹಿಸತಕ್ಕದ್ದು, ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಾದ ವಿದ್ಯಾರ್ಹತೆ, ವೇತನ, ಸೇವಾನುಭವ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Job Overview
No. of posts
64
Start Date
29 ಆಗಸ್ಟ್ 2021
End Date
30 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.