Loading..!

ಕರ್ನಾಟಕ ನೋಂದಣಿ ಮತ್ತು ಮುದ್ರಾoಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by: Savita Halli | Date:16 ಫೆಬ್ರುವರಿ 2022
not found

ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾoಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ (ಜವಾನರ) ಬ್ಯಾಕ್ ಲಾಗ್ ಹುದ್ದೆಯ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯ ನಮೂನೆಯ ಪ್ರತಿಯನ್ನು ಇಲಾಖೆಯ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ನಿಗದಿತ ವಿಳಾಸಕ್ಕೆ ಭರ್ತಿ ಮಡಿದ ಅರ್ಜಿಯನ್ನು ದಿನಾಂಕ 31/03/2022  ರೊಳಗೆ ಅಂಚೆಯ ಮೂಲಕವೇ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ಅಂಚೆ ವಿಳಾಸ: ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾoಕಗಳ ಆಯುಕ್ತರು, ಕಂದಾಯ ಭವನ, 8ನೇ ಮಹಡಿ, ಕೆಂಪೇಗೌಡ ರಸ್ತೆ  ಬೆಂಗಳೂರು - 560009
ಸೂಚನೆ: ಈ ಹುದ್ದೆಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

No. of posts:  1

Comments

Meenaxi Pranje ಫೆಬ್ರ. 16, 2022, 9:25 ಅಪರಾಹ್ನ
Sushmita H N ಫೆಬ್ರ. 19, 2022, 1:09 ಅಪರಾಹ್ನ
Sushmita H N ಫೆಬ್ರ. 19, 2022, 1:09 ಅಪರಾಹ್ನ
Sushmita H N ಫೆಬ್ರ. 19, 2022, 1:10 ಅಪರಾಹ್ನ
User ಫೆಬ್ರ. 25, 2022, 4:48 ಅಪರಾಹ್ನ
User ಫೆಬ್ರ. 25, 2022, 4:49 ಅಪರಾಹ್ನ